ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾದ ಇದ್ರೆ ನೆಮ್ಮದಿಯಾಗಿ ಇರಬೇಕು’ ಹಾಡು ಯೂ ಟ್ಯೂಬ್ ನಲ್ಲಿ ದಾಖಲೆ ವೀಕ್ಷಣೆ ಕಂಡು ಧೂಳೆಬ್ಬಿಸಿರುವಂತೆಯೇ ಇದೀಗ ನಟ ವಿನೋದ್ ರಾಜ್ ಈ ಹಾಡಿಗೆ ಭರ್ಜರಿ ಸ್ಪೆಪ್ಟ್ ಹಾಕಿದ್ದಾರೆ.ಕಾರು ಪಾರ್ಕ್ ಮಾಡಿ ಬರುತ್ತಿದ್ದಂತೆ ಅವರು ಡ್ಯಾನ್ಸ್ ಮಾಡಿದ್ದಾರೆ. ಯುವ ಹೀರೋಗಳು ಕೂಡ ನಾಚುವಂತೆ ಅವರು ಸ್ಟೆಪ್ ಹಾಕಿ ತೋರಿಸಿದ್ದಾರೆ. ಇದೀಗ ಈ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ವಿನೋದ್ ರಾಜ್ ಅವರ ಡ್ಯಾನ್ಸ್ ಗೆ ಇಂದಿಗೂ ಅಭಿಮಾನಿಗಳು ಇದ್ದಾರೆ.ಇದೀಗ ಈ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ವಿನೋದ್ ರಾಜ್ ಅವರ ಡ್ಯಾನ್ಸ್ ಗೆ ಇಂದಿಗೂ ಅಭಿಮಾನಿಗಳು ಇದ್ದಾರೆ.ಒಂದು ಕಾಲದಲ್ಲಿ ಡ್ಯಾನ್ಸ್, ನಟನೆ ಮೂಲಕ ಕನ್ನಡಿಗರ ಗಮನ ಸೆಳೆದಿದ್ದ ವಿನೋದ್ ರಾಜ್ ಮತ್ತೆ ಡ್ಯಾನ್ಸ್ ಮೂಲಕ ದರ್ಶನ್ ಅಭಿಮಾನಿಗಳಿಗೆ ಸಖತ್ ಖುಷಿ ಮೂಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







