Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಬಳ್ಳಾರಿ»ಬಳ್ಳಾರಿಯ ವಿಎಸ್‌ಕೆಯು ವಿವಿಯಲ್ಲಿ 10 ದಿನಗಳ ರಂಗಭೂಮಿ ಹಾಗೂ ಕಿರುಚಿತ್ರ ತರಬೇತಿ ಶಿಬಿರ: ಜೂನ್ 1 ರಿಂದ ಆರಂಭ
ಬಳ್ಳಾರಿ

ಬಳ್ಳಾರಿಯ ವಿಎಸ್‌ಕೆಯು ವಿವಿಯಲ್ಲಿ 10 ದಿನಗಳ ರಂಗಭೂಮಿ ಹಾಗೂ ಕಿರುಚಿತ್ರ ತರಬೇತಿ ಶಿಬಿರ: ಜೂನ್ 1 ರಿಂದ ಆರಂಭ

Times Of Bayaluseeme StaffBy Times Of Bayaluseeme StaffMay 25, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
vsku-ballari-theatre-short-film-workshop
Share
WhatsApp Twitter Facebook Telegram
ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ “ಜ್ಞಾನ ಸಾಗರ” ಆವರಣದ ಪ್ರದರ್ಶನ ಕಲೆಗಳ ನಾಟಕ ವಿಭಾಗದ ವತಿಯಿಂದ ದಿವಂಗತ ಶ್ರೀಮತಿ ರಮಣಿಕಾ ಗುಪ್ತಾ ಅವರ ನೆನಪಿನ ಕಾರ್ಯಕ್ರಮದ ಅಂಗವಾಗಿ 10 ದಿನಗಳ ಕಾಲ ರಂಗಭೂಮಿ ಕಾರ್ಯಾಗಾರ ಮತ್ತು ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ತರಬೇತಿ ಶಿಬಿರ ಮತ್ತು ಕಾರ್ಯಾಗಾರವು ಜೂನ್ 1 ರಿಂದ ಜೂನ್ 10 ರವರೆಗೆ ವಿಶ್ವವಿದ್ಯಾಲಯದ ನಾಟಕ ವಿಭಾಗದಲ್ಲಿ ಜರುಗಲಿದೆ. 10 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ನಾಟಕ ರಚನೆ, ನಿರ್ದೇಶನ, ಕಿರುಚಿತ್ರಗಳ ನಿರ್ಮಾಣ, ಅಭಿನಯ ಹಾಗೂ ರಂಗಭೂಮಿಗೆ ಸಂಬAಧಿಸಿದ ವಿವಿಧ ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ.
ಕಾರ್ಯಾಗಾರದ ಪ್ರತಿದಿನ ಬೆಳಿಗ್ಗೆ 10 ರಿಂದ 11.30 ರವರೆಗಿನ ಮೊದಲ ಅವಧಿಯಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ತರಬೇತಿ ನೀಡಲಿದ್ದಾರೆ.
ಜೂನ್ 1 ರಂದು ಉದ್ಘಾಟನಾ ಸಮಾರಂಭ, ನಾಟಕ/ಕಿರುಚಿತ್ರ ಹಾಗೂ ನಾಟಕ ತರಬೇತಿ (ಸಂಪನ್ಮೂಲ ವ್ಯಕ್ತಿ: ಎನ್. ಮಹೇಶ್), ಜೂನ್ 2 ರಂದು ಮೊಬೈಲ್ ಚಿತ್ರಗಳನ್ನು ಸೆರೆಹಿಡಿಯುವುದು (ಸಂಪನ್ಮೂಲ ವ್ಯಕ್ತಿ: ಶೃತಿ) ಮತ್ತು ರಂಗತAಡಗಳ ಕುರಿತು ಮಾಹಿತಿ. ಜೂನ್ 3 ರಂದು ಅಭಿನಯ ಮತ್ತು ಮೂಕಾಭಿನಯದ ತರಬೇತಿ.
ಜೂನ್ 4 ರಂದು ನಿರ್ದೇಶನ ಮತ್ತು ಹೊಸ ಮಾದರಿಗಳ ಅನ್ವೇಷಣೆ. ಜೂನ್ 5 ರಂದು ರಂಗ ಸಂಗೀತದ ಕುರಿತು ವಿಶೇಷ ತರಗತಿ. ಜೂನ್ 6 ರಂದು ರಂಗಭೂಮಿಯ ಸವಾಲುಗಳು ಮತ್ತು ಜನಪದ ರಂಗಭೂಮಿ. ಜೂನ್ 7 ರಂದು ವಿಡಿಯೋ ಮತ್ತು ಆಡಿಯೋ ಸಂಕಲನ ಹಾಗೂ ಬಯಲಾಟ (ಸಂಪನ್ಮೂಲ ವ್ಯಕ್ತಿ: ತಿಪ್ಪೇಸ್ವಾಮಿ). ಜೂನ್ 8 ರಂದು ನಾಟಕಗಳ ಓದು, ಅರ್ಥೈಸಿಕೊಳ್ಳುವಿಕೆ, ರಂಗ ವಿನ್ಯಾಸ ಮತ್ತು ಕಲಾವಿದರ ಮುಖಾಮುಖಿ (ಸಂಪನ್ಮೂಲ ವ್ಯಕ್ತಿ: ಅಧೋನಿ ವೀಣಾ). ಜೂನ್ 9 ರಂದು ಕಲೆ ಮತ್ತು ಕಲಾವಿದರು ಹಾಗೂ ಸಂಸ್ಕೃತಿ ಮತ್ತು ಕಲೆ (ಸಂಪನ್ಮೂಲ ವ್ಯಕ್ತಿ: ಡಾ. ಸುಜಾತ ಜಂಗಮಶೆಟ್ಟಿ). ಜೂನ್ 10 ರಂದು ಸಮಾರೋಪ ಸಮಾರಂಭ ನಡೆಯಲಿದೆ.
ರಂಗಭೂಮಿ ಮತ್ತು ಕಿರುಚಿತ್ರ ನಿರ್ಮಾಣದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರ (ಬಯೋಡೇಟಾ) ಹಾಗೂ ರಂಗಭೂಮಿ ಹಿನ್ನೆಲೆಯ ಅನುಭವದ ವಿವರಗಳನ್ನು (ಇದ್ದಲ್ಲಿ) ಮೇ 30 ರ ಒಳಗಾಗಿ ಮುಖ್ಯಸ್ಥರು, ನಾಟಕ ವಿಭಾಗ, ವಿ.ಶ್ರೀ.ಕೃ.ದೇ.ವಿ. ಬಳ್ಳಾರಿ ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9449021006, 7676132277 ಗೆ ಸಂಪರ್ಕಿಸಬಹುದಾಗಿದೆ ಎಂದು ವಿವಿ ಯ ಪ್ರದರ್ಶನ ಕಲೆ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
VSKU Theatre Workshop Ballari ನಾಟಕ ತರಬೇತಿ ಶಿಬಿರ. ರಂಗಭೂಮಿ ಕಾರ್ಯಾಗಾರ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ
Follow on Facebook Follow on Instagram
Share. Facebook Twitter WhatsApp Telegram
Previous Articleಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ
Next Article ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ
Times Of Bayaluseeme Staff
  • Website

Related Posts

ಕುರೇಕುಪ್ಪ ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

May 30, 2026

ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

May 30, 2026

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

May 25, 2026
Add A Comment
Leave A Reply Cancel Reply

Advertisement
Latest Posts

15/06/2026 ರ ನಿತ್ಯ ಭವಿಷ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

ಚಿತ್ರದುರ್ಗದಲ್ಲಿ ಅತಿ ಶೀಘ್ರದಲ್ಲೇ ಹೈಟೆಕ್ ‘ಗುರುಭವನ’ ನಿರ್ಮಾಣಕ್ಕೆ ಭೂಮಿ ಪೂಜೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.